PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಅಪಾರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮೈಸೂರು ಗ್ರಾಮಾಂತರ > ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಅಪಾರ
ಮೈಸೂರು ಗ್ರಾಮಾಂತರ

ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಅಪಾರ

ಪ್ರತಿನಿಧಿ
Last updated: March 21, 2024 7:40 pm
ಪ್ರತಿನಿಧಿ
Published March 21, 2024
Share
SHARE

ಪಿರಿಯಾಪಟ್ಟಣ: ಮಹಿಳೆಯರು ವಿಚಾರಗೋಷ್ಠಿಗಳಲ್ಲಿ ಭಾಗವಹಿಸುವುದರಿಂದ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಕೆ.ಆರ್ ನಿರೂಪಾ ರಾಜೇಶ್ ತಿಳಿಸಿದರು.

ಪಟ್ಟಣದ ಮಂಜುನಾಥ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಪಿರಿಯಾಪಟ್ಟಣ ಯೋಜನಾ ಕಚೇರಿ ವತಿಯಿಂದ ನಡೆದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ  ಮಾತನಾಡಿದರು.

ಮಹಿಳಾ ಸಬಲೀಕರಣಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅಪಾರ ಎಂದರು.

ಸಮಾಜ ಸೇವಕಿ ಶುಭಗೌಡ ಮಾತನಾಡಿ, ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಅಪಾರವಾಗಿದ್ದು, ಮಹಿಳಾ ಸಬಲೀಕರಣವಾದರೆ ದೇಶದ ಅಭಿವೃದ್ಧಿಯಾದಂತೆ ಎಂದರು.

- ಜಾಹೀರಾತು -

ಪಟ್ಟಣದ ಎಸ್ ಬಿಐ ವ್ಯವಸ್ಥಾಪಕಿ ಸೌಮ್ಯ  ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾಗಿ ಜೀವಿಸಲು ಗೃಹ ಉಪಯೋಗಿ ಸೇರಿದಂತೆ ಹಲವು ವಿವಿಧ ಕಾರ್ಯ ಚಟುವಟಿಕೆಗಳಿಗೆ ಬ್ಯಾಂಕ್ ವತಿಯಿಂದ ಸಾಲ ಸೌಲಭ್ಯ ದೊರೆಯುತ್ತಿದ್ದು, ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿದರು.

ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಮಾತನಾಡಿ, ಮಹಿಳೆಯರು ಜಾಗೃತರಾದರೆ ಸಮಾಜದ ಬದಲಾವಣೆ ಸಾಧ್ಯ. ಈ ನಿಟ್ಟಿನಲ್ಲಿ ಸಂಸ್ಥೆಯ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಸಂಸ್ಥೆ ವತಿಯಿಂದ ಅಭಿವೃದ್ಧಿಪಡಿಸಿದ ಕೆರೆ ಹಸ್ತಾಂತರ, ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ, ಸಾಧಕ ಮಹಿಳೆಯರಿಗೆ ಸನ್ಮಾನ,  ಮಾದರಿ ಕೇಂದ್ರಗಳನ್ನು ಗುರುತಿಸಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.

ಯೋಜನಾಧಿಕಾರಿ ಸುರೇಶ್ ಶೆಟ್ಟಿ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪೂಜಾ ಹಾಗೂ ಸಂಚಾಲಕರು, ಮುಖಂಡ ಎಚ್.ಡಿ ರಾಜೇಂದ್ರ, ಯಾದವಾಚಾರ್, ಲೋಕೇಶ್, ಸೇವಾ ಪ್ರತಿನಿಧಿಗಳು ಹಾಗೂ ವಿವಿಧ ಒಕ್ಕೂಟದ ಅಧ್ಯಕ್ಷರು ಮತ್ತು ಸದಸ್ಯರು ಇದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರಮೈಸೂರು ನಗರ

ಹುಣಸೂರಿನಲ್ಲಿ ನದಿಗೆ ಹಾರಿದ್ದ ವ್ಯಕ್ತಿಯ ಶವ ಪತ್ತೆ: ಮೂರು ದಿನಗಳ ಬಳಿಕ ಶವ ಹುಡುಕಿದ ಅಗ್ನಿಶಾಮಕ ದಳ

July 1, 2025
ಮುಖಪುಟಮೈಸೂರು ಗ್ರಾಮಾಂತರಮೈಸೂರು ನಗರರಾಜಕೀಯ

ನಾಡಪ್ರಭು ಕೆಂಪೇಗೌಡರಿಗೆ ಹಂಚ್ಯಾ ಗ್ರಾಮದಲ್ಲಿ ಅಪಾಮಾನ : ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರ ಒತ್ತಾಯ

July 2, 2025
ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಸರಗೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

February 27, 2025
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ನಿಧಿ ಆಸೆಗಾಗಿ ದೇವರ ವಿಗ್ರಹ ಕಿತ್ತು ಹಾಕಿದ ದುಷ್ಕರ್ಮಿಗಳು..! ಗ್ರಾಮಸ್ಥರಿಂದ ಆಕ್ರೋಶ

November 6, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?