PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಜಿಲ್ಲೆಯಲ್ಲಿ ನಿಲ್ಲದ ಹುಲಿ ಉಪಟಳ: ಕರುಹಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾದ ಹುಲಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಜಿಲ್ಲೆಯಲ್ಲಿ ನಿಲ್ಲದ ಹುಲಿ ಉಪಟಳ: ಕರುಹಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾದ ಹುಲಿ
ಮುಖಪುಟಮೈಸೂರು ಗ್ರಾಮಾಂತರ

ಮೈಸೂರು ಜಿಲ್ಲೆಯಲ್ಲಿ ನಿಲ್ಲದ ಹುಲಿ ಉಪಟಳ: ಕರುಹಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾದ ಹುಲಿ

Prathinidhi News
Last updated: February 18, 2026 1:02 pm
Prathinidhi News
Published February 18, 2026
Share
SHARE

ಮೈಸೂರು, ಫೆಬ್ರವರಿ 18, 2026: ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಕರುಹಟ್ಟಿ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ತೀವ್ರ ಆತಂಕ ಮನೆಮಾಡಿದೆ. ಕಳೆದ ಮಧ್ಯರಾತ್ರಿ ರೈತರೊಬ್ಬರು ಟ್ರಾಕ್ಟರ್‌ನಲ್ಲಿ ಬರುತ್ತಿದ್ದಾಗ ಗ್ರಾಮದ ಕೆರೆಯ ಪಕ್ಕದಲ್ಲೇ ಹುಲಿ ಕುಳಿತಿರುವುದು ಕಂಡುಬಂದಿದೆ.

ರೈತ ಟ್ರಾಕ್ಟರ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಏಕಾಏಕಿ ರಸ್ತೆಯ ಪಕ್ಕದ ಕೆರೆಯ ಬಳಿ ಹುಲಿ ಪ್ರತ್ಯಕ್ಷವಾಗಿದ್ದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಧೈರ್ಯ ಪ್ರದರ್ಶಿಸಿದ ಅವರು, ಕೆರೆಯ ಪಕ್ಕದಲ್ಲಿ ಹುಲಿ ಕುಳಿತಿದ್ದ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಈ ವಿಡಿಯೋ ಈಗ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಿಸಿದೆ.

ಇತ್ತೀಚಿನ ದಿನಗಳಲ್ಲಿ ಮೈಸೂರು ಜಿಲ್ಲೆಯ ವಿವಿಧೆಡೆ ಹುಲಿ ಉಪಟಳ ಮಿತಿಮೀರಿದ್ದು, ಇದೀಗ ಕರುಹಟ್ಟಿ ಗ್ರಾಮದ ತೀರಾ ಸಮೀಪದಲ್ಲೇ ಹುಲಿ ಬೀಡು ಬಿಟ್ಟಿರುವುದು ರೈತರನ್ನು ಆತಂಕಕ್ಕೆ ತಳ್ಳಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ, ಕಾರ್ಯಾಚರಣೆ ನಡೆಸುವ ಮೂಲಕ ಹುಲಿಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ನಂಜನಗೂಡು: ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟ ಚಿರತೆ; ಇಂಜಿನಿಯರ್ ಮನೆಯ ಸಾಕು ನಾಯಿ ಸಾವು

January 20, 2026
ಚಾಮರಾಜನಗರಮುಖಪುಟ

ನಿಲ್ಲದ ಹುಲಿ ಹಾವಳಿ ; ಪಶುವೈದ್ಯರ ಕೊರತೆಯಿಂದಾಗಿ ಸ್ಥಗಿತಗೊಂಡ ಕಾರ್ಯಾಚರಣೆ – ಹುಲಿ ಸೆರೆಗೆ ನೂತನ ಪ್ಲಾನ್‌ !

December 22, 2025
ಮುಖಪುಟಮೈಸೂರು ನಗರ

ಕುಡಿಯುವ ನೀರಿಗೆ ಯಾವುದೇ ಕೊರತೆ ಆಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ – ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ

February 10, 2026
ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಪ್ರತಾಪ್ ಸಿಂಹ: ಕಾಂಗ್ರೆಸ್ ಶಾಸಕರ ನಡವಳಿಕೆಗೆ ತೀವ್ರ ಆಕ್ರೋಶ

January 22, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?