PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಕೊರೆಯುವ ಚಳಿಗೆ ರಾಜ್ಯದ ಜನತೆ ಕಂಗಾಲು – ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಥಂಡಿ ಹೆಚ್ಚಾಗಲಿದೆ ಎಂದ ಹವಾಮಾನ ಇಲಾಖೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಮೈಕೊರೆಯುವ ಚಳಿಗೆ ರಾಜ್ಯದ ಜನತೆ ಕಂಗಾಲು – ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಥಂಡಿ ಹೆಚ್ಚಾಗಲಿದೆ ಎಂದ ಹವಾಮಾನ ಇಲಾಖೆ
ಬೆಂಗಳೂರುಮುಖಪುಟ

ಮೈಕೊರೆಯುವ ಚಳಿಗೆ ರಾಜ್ಯದ ಜನತೆ ಕಂಗಾಲು – ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಥಂಡಿ ಹೆಚ್ಚಾಗಲಿದೆ ಎಂದ ಹವಾಮಾನ ಇಲಾಖೆ

Prathinidhi News
Last updated: December 29, 2025 12:06 pm
Prathinidhi News
Published December 29, 2025
Share
SHARE

ಬೆಂಗಳೂರು, ಡಿಸೆಂಬರ್‌ 29, 2025 : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮೈ ಕೊರೆಯುವ ಚಳಿ ವ್ಯಾಪಿಸಿದ್ದು, ದಟ್ಟ ಮಂಜು ಹಾಗೂ ಶೀತಗಾಳಿಗೆ ಜನರು ಕಂಗಾಲಾಗಿದ್ದಾರೆ.ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಥಂಡಿ ಹೆಚ್ಚಾಗಲಿದ್ದು, ಒಣಹವೆ ವಾತಾವರಣವೇ ಇರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಚಳಿ ಜತೆ ಒಣಹವೆ ವಾತಾವರಣ ಇರಲಿದೆ.

ಇನ್ನು,ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣ ಮುಂದುವರಿಯಲಿದ್ದು, ಡಿ. 30 ಹಾಗೂ ಜ1ಕ್ಕೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಚಳಿ ಹಿನ್ನೆಲೆ ಮಕ್ಕಳು ಹಾಗೂ ವೃದ್ಧರು ಎಚ್ಚರಿಕೆಯಿಂದ ಇರುವಂತೆ ತಜ್ಞರು ಸಲಹೆ ನೀಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ನಂಜನಗೂಡು: ಸ್ಮಶಾನ ಜಾಗ ಸರ್ವೇ ವೇಳೆ ಮಾಜಿ ತಾ.ಪಂ. ಸದಸ್ಯನಿಂದ ರೌಡಿಸಂ; ಅಧಿಕಾರಿಗಳ ಮುಂದೆಯೇ ಹಲ್ಲೆ

November 22, 2025
ಬೆಂಗಳೂರುಮುಖಪುಟ

ಹವಾಮಾನ ವರದಿ : ರಾಜ್ಯದ ವಿವಿದೆಡೆ ಇಂದು ಸಾಧಾಅರಣ ಮಳೆಯಾಗುವ ಸಾಧ್ಯತೆ

January 2, 2026
ಮುಖಪುಟ

ರಾಯಚೂರು : ಬಸ್‌ ಹರಿದು ನಾಲ್ಕು ವರ್ಷದ ಹೆಣ್ಣು ಮಗು ಸಾವು !

January 29, 2026
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ಯೂಟ್ಯೂಬ್‌ ವೀಡಿಯೋ ನೋಡಿ ದರೋಡೆ ; ಪರಿಚಯಸ್ಥರ ಮನೆಯಲ್ಲಿ ಕೋಟಿ ಕೊಳ್ಳೆ ಹೊಡೆದ ಐನಾತಿಗಳು !

December 4, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?