PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಗಂಡನ ಕಿರುಕುಳಕ್ಕೆ ಬೇಸತ್ತು ಎರಡು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಗಂಡನ ಕಿರುಕುಳಕ್ಕೆ ಬೇಸತ್ತು ಎರಡು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ
ಜಿಲ್ಲೆ

ಗಂಡನ ಕಿರುಕುಳಕ್ಕೆ ಬೇಸತ್ತು ಎರಡು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ

Prathinidhi News
Last updated: January 18, 2024 9:48 am
Prathinidhi News
Published January 18, 2024
Share
SHARE

ಚಿಕ್ಕೋಡಿ: ಗಂಡನ ಕಿರುಕುಳದಿಂದ ಮನನೊಂದು ತನ್ನ ಎರಡು ಹೆಣ್ಣು ಮಕ್ಕಳನ್ನು ಹೆತ್ತ ತಾಯಿಯೇ ಬಾವಿಗೆ ತಳ್ಳಿ ಕೊಲೆಗೈದು ನಂತರ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದ ಹೊರವಲಯದಲ್ಲಿ ಮನಕುಲಕುವ ಘಟನೆ ನಡೆದಿದೆ. ಎರಡು ಹೆಣ್ಣು ಮಕ್ಕಳ ಜೋತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಾಯಿ ಸರಸ್ವತಿ ಕಿರವೆ (26), ಮಕ್ಕಳಾದ ದೀಪಿಕಾ (7), ಹಾಗೂ ರೀತಿಕಾ (4) ಮೃತ ದುರ್ದೈವಿಗಳು ಆಗಿದ್ದಾರೆ. ಮಹಾರಾಷ್ಟ್ರ ಸಾಂಗ್ಲಿಯ ಕಿರಣ ಎಂಬುವವರ ಜೊತೆ ಸರಸ್ವತಿ ಅವರನ್ನು 2016ರಲ್ಲಿ ವಿವಾಹ ಮಾಡಿಕೊಡಲಾಗಿತ್ತ. ಆದರೆ, ಗಂಡನ ಕಿರುಕುಳಕ್ಕೆ ಬೇಸತ್ತು ಸರಸ್ವತಿ ತವರು ಮನೆ ಸುಲ್ತಾನಪುರಕ್ಕೆ ಬಂದಿದ್ದಳು. ಈಗ ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಸಾವಿನ ಹಾದಿ ಹಿಡಿದಿದ್ದಾಳೆ.

ಇನ್ನು ಮೃತ ದೇಹಗಳನ್ನು ಬಾವಿಯಿಂದ ಹೊರ ತೆಗೆದ ಮೃತರ ಕುಟುಂಬಸ್ಥರು ಗಂಡನ ಮನೆಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪ ಮಾಡೊದ್ದಾರೆ. ಸರಸ್ವತಿ ಕಳೆದ 8 ತಿಂಗಳ ಹಿಂದೆಯೇ ಗಂಡನೊಂದಿಗೆ ಜಗಳವಾಡಿಕೊಂಡು ತವರು ಮನೆ ಸೇರಿದ್ದಳು. ಇನ್ನು ಗಂಡ ಒಂದು ದಿನಕ್ಕೂ ತವರು ಮನೆಗೆ ಬಂದು ಹೆಂಡತಿ ಮಕ್ಕಳನ್ನು ನೋಡಿ ಕರೆದುಕೊಂಡು ಹೋಗುವ ಪ್ರಯತ್ನವನ್ನೂ ಮಾಡಿಲ್ಲ. ಇನ್ನು ಆಗಾಗ್ಗೆ ಫೋನ್‌ ಮಾಡಿ ಬಾಯಿಗೆ ಬಂದಂತೆ ಬೈದು ಕಿರುಕುಳ ನೀಡುತ್ತಿದ್ದನು. ಇದರಿಂದ ಮನನೊಂದು ಆಕೆ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತವರು ಮನೆಯವರು ಹೇಳಿದ್ದಾರೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಘಟನೆ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

KDDL ಕಂಪನಿ ಮ್ಯಾನೇಜರ್ ವಿರುದ್ಧ ಡೆತ್​ನೋಟ್ ಬರೆದಿಟ್ಟು ಕಾರ್ಮಿಕ ಆತ್ಮಹತ್ಯೆ

December 15, 2023
ಜಿಲ್ಲೆ

ಬೆಳಗಾವಿಯಲ್ಲಿ ಮಹಾರಾಷ್ಟ್ರ ಆರೋಗ್ಯ ವಿಮೆ‌ ಜಾರಿ: ಕೆಎಲ್ಇ, ಅರಿಹಂತ ಆಸ್ಪತ್ರೆಗೆ ನೋಟಿಸ್

January 12, 2024
ಕ್ರೈಂ ಸುದ್ದಿಗಳುಜಿಲ್ಲೆಬೆಂಗಳೂರುಮುಖಪುಟ

Atul subhash : ತಲೆ ಮರಿಸಿಕೊಂಡಿದ್ದವರು ಜೈಲು ಪಾಲು..! ಆದರೆ ಅತುಲ್‌ ಮಗು ಎಲ್ಲಿದೆ ?

December 15, 2024
ಜಿಲ್ಲೆ

5000 ಕಾರ್ಯಕರ್ತರಿಗೆ ಸಮಿತಿ ಹುದ್ದೆ ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

January 11, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?