ಚನ್ನಪಟ್ಟಣ : ಪಟ್ಟಣದ ಕೋಟೆಯಲ್ಲಿ ವಾಸವಿದ್ದ ನಿವೃತ್ತ ಮುಖ್ಯ ಶಿಕ್ಷಕ ವೀರಭದ್ರಯ್ಯ(79) ಗುರುವಾರ ನಿಧನರಾದರು. ಮೃತರಿಗೆ ಪತ್ನಿ ನಾಗರತ್ನಮ್ಮ, ಇಬ್ಬರು ಪುತ್ರರು, ಒರ್ವ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆ ತಾಲ್ಲೂಕಿನ ಉಜ್ಜನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

Sign in to your account