PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ವೀರಪ್ಪ ಮೊಯಿಲಿ ಬಿಡದ ಪಟ್ಟು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ವೀರಪ್ಪ ಮೊಯಿಲಿ ಬಿಡದ ಪಟ್ಟು
ಸಮಗ್ರ

ವೀರಪ್ಪ ಮೊಯಿಲಿ ಬಿಡದ ಪಟ್ಟು

ಪ್ರತಿನಿಧಿ
Last updated: March 27, 2024 6:05 pm
ಪ್ರತಿನಿಧಿ
Published March 27, 2024
Share
SHARE

ಕೊನೆಯ ಚುನಾವಣೆ ಅಸ್ತ್ರ ಬಳಸುತ್ತಿರುವ ಮೊಯಿಲಿ

ಅಭ್ಯರ್ಥಿ ಸೂಚಿಸುವಲ್ಲಿ ವಿಳಂಬ

ದೇವನಹಳ್ಳಿ: ಜಿಲ್ಲೆಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಸರತ್ತು ಮುಂದುವರಿದಿದ್ದು, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಟಿಕೆಟ್‌ಗೆ ಬಿಗಿ ಪಟ್ಟು ಹಿಡಿದಿರುವ ಪರಿಣಾಮ ಕಾಂಗ್ರೆಸ್ ಟಿಕೆಟ್ ಕಂಗ್ಗಟ್ಟಾಗಿ ಪರಿಣಮಿಸಿದೆ.

ನಾಲ್ಕು ಬಾರಿ ಸಂಸದ ಆರ್.ಎಲ್.ಜಾಲಪ್ಪ ನಂತರ ಕ್ಷೇತ್ರವನ್ನು ಎರಡು ಬಾರಿ ಪ್ರತಿನಿಧಿಸಿ ಮೂರನೇ ಬಾರಿಗೆ ಹ್ಯಾಟ್ರಿಕ್ ಗೆಲುವು ಸಾಧಿಸಲಾಗದೇ ಮೋದಿ ಅಲೆಯಲ್ಲಿ ಸೋತ ಎಂ.ವೀರಪ್ಪ ಮೊಯಿಲಿ ಅವರಿಗೆ ಟಿಕೆಟ್ ಒಲಿಯುವುದೇ ಎನ್ನುವ ಕುತೂಹಲ ಮತ್ತಷ್ಟು ಹೆಚ್ಚಿಸಿದೆ.

- ಜಾಹೀರಾತು -

ಲೋಕಸಭಾ ಚುನಾವಣೆ ಘೋಷಣೆಗೂ ಮೊದಲು ಹಾಗೂ ಆನಂತರ ಮೊಯಿಲಿಗಿಂತ ರಕ್ಷಾ ರಾಮಯ್ಯ ಹೆಸರು ಮುಂಚೂಣಿಗೆ ಬಂದಿತ್ತು. ಆದರೆ, ಹಲವು ದಿನಗಳಿಂದ ಮೊಯಿಲಿ ದೆಹಲಿ ಮಟ್ಟದಲ್ಲಿ ಟಿಕೆಟ್‌ಗೆ ಕಸರತ್ತು ನಡೆಸುತ್ತಿದ್ದ ಕಾರಣ ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಅಂತಿಮ ಅಭ್ಯರ್ಥಿ ಆಯ್ಕೆ ಮಾಡುವುದು ಕಾಂಗ್ರೆಸ್ ವರಿಷ್ಠರಿಗೆ ಸವಾಲಾಗಿದೆ.

ಈಗಾಗಲೇ ರಾಜ್ಯದಲ್ಲಿ ಬಹುತೇಕ ಕ್ಷೇತ್ರಗಳಿಗೆ ಸಚಿವರ, ಶಾಸಕರ ಮಕ್ಕಳಿಗೆ ಮಣೆ ಹಾಕಿದ್ದು, ಇದರ ಬಗ್ಗೆ ಮೊಯಿಲಿ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿ ದ್ದರು. ರಾಜ್ಯದಲ್ಲಿ ಹಿರಿಯ ತಲೆಗಳಿಗೆ ಕೊಕ್ ಕೊಡಲಾಗಿದೆ. ಅದೇ ರೀತಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಮೊಯಿಲಿಗೆ ಟಿಕೆಟ್ ಕೊಡಲು ಒಪ್ಪದ ರಾಜ್ಯ ನಾಯಕರು ರಕ್ಷಾ ರಾಮಯ್ಯ ಹೆಸರು ಶಿಫಾರಸು ಮಾಡಿದ್ದಾರೆ.

ಆದರೆ, ಕೊನೆ ಗಳಿಗೆಯಲ್ಲಿ ಜಾಗೃತಗೊಂಡಿರುವ ಮೊಯಿಲಿ ಇದು ನನ್ನ ಕೊನೆ ಚುನಾವಣೆ, ಚಿಕ್ಕಬಳ್ಳಾಪುರ ಟಿಕೆಟ್ ನನಗೆ ಬೇಕೆಂದು ಹಠ ಹಿಡಿದು ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮೂಲಕ ಒತ್ತಡ ತರುವ ಕೆಲಸ ಮಾಡುತ್ತಿರುವ ಪರಿಣಾಮ ರಕ್ಷಾ ರಾಮಯ್ಯ ಹೆಸರು ಅಂತಿಮಗೊಳ್ಳುವುದಕ್ಕೆ ಬ್ರೇಕ್ ಬಿದ್ದಿದೆ. ಒಬಿಸಿ ಸಮುದಾಯಕ್ಕೆ ಟಿಕೆಟ್ ಕೊಡುವುದಿದ್ದರೆ ನನಗೆ ಕೊಡಿ ಎಂದು ಮೊಯಿಲಿ ಪಟ್ಟು ಹಿಡಿದಿದ್ದಾರೆ.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಸಮಗ್ರ

ನವ ಉದ್ಯೋಗಿಗಳಿಗೆ ಬಂಪರ್ ಯೋಜನೆ ಕೊಟ್ಟ ಕೇಂದ್ರ!

July 23, 2024
ಸಮಗ್ರ

ಐಪಿಎಲ್ ಬೆಟ್ಟಿಂಗ್: ಆರೋಪಿ ಬಂಧನ

May 25, 2024
ಸಮಗ್ರ

ಪ್ರತಿ ಲೀ ಹಾಲಿಗೆ ೫೦ ರೂ.ನಿಗದಿಪಡಿಸಲು ಒತ್ತಾಯ

July 10, 2024
ಸಮಗ್ರ

ಚಿತ್ರಸುದ್ದಿ

July 11, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?