PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮುಂದಿನ ವರ್ಷ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಫಿಕ್ಸ್?
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಮುಂದಿನ ವರ್ಷ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಫಿಕ್ಸ್?
ಬೆಂಗಳೂರುಮುಖಪುಟಸಿನಿಮಾ

ಮುಂದಿನ ವರ್ಷ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆ ಫಿಕ್ಸ್?

Prathinidhi News
Last updated: November 7, 2025 3:21 pm
Prathinidhi News
Published November 7, 2025
Share
SHARE

ಬೆಂಗಳೂರು,  ನವೆಂಬರ್‌ 7, 2025 : ತೆಲುಗು ಸೂಪರ್ ಸ್ಟಾರ್ ವಿಜಯ್ ದೇವರಕೊಂಡ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮದುವೆ ಬಗ್ಗೆ ದೊಡ್ಡ ಸುದ್ದಿ ಹೊರಬಿದ್ದಿದೆ. ಮುಂದಿನ ವರ್ಷ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ಸ್ಟಾರ್ ಜೋಡಿ ವಿವಾಹ ನಡೆಯಲಿದೆ.

ಫ್ಯಾಮಿಲಿ ಸದಸ್ಯರು ಹಾಗೂ ಕೇವಲ ಆಪ್ತರು ಮದ್ವೆಯಲ್ಲಿ ಭಾಗಿಯಾಗ್ತಿದ್ದು, ಪ್ರೈವಸಿ ಕಾಪಾಡಲು ಸೆಲೆಬ್ರಿಟಿಗಳು ಉದಯಪುರ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ. ಇಬ್ಬರ ಮದುವೆ ಬಗ್ಗೆ ಹಲವು ದಿನಗಳಿಂದ ಊಹಾಪೋಹಗಳು ಹರಿದಾಡುತ್ತಿವೆ.

‘ಥಾಮಾ’ ಚಿತ್ರದ ಭರ್ಜರಿ ಸಕ್ಸಸ್ ಕಂಡಿದ್ದು, ರಶ್ಮಿಕಾ ತಮ್ಮ ಇತರೆ ಸಿನಿಮಾ ಕೆಲಸಗಳನ್ನು ಮುಗಿಸಿ ಮದುವೆಗೆ ಸಿದ್ಧರಾಗುವ ಸಾಧ್ಯತೆ ಇದೆ.ಬಾಲಿವುಡ್ ಬ್ಯುಟಿ ಗಳಾದ ಕತ್ರಿನಾ, ಕಿಯಾರಾ ಅಡ್ವಾಣಿ, ಪರಿಣಿತಿ ಚೋಪ್ರಾ ರಾಜಸ್ಥಾನದಲ್ಲೇ ವಿವಾಹ ಆಗಿದ್ದರು. ಹಳೆಯ ಕಾಲದ ರಾಜರ ಕೋಟೆಗಳನ್ನು ಹೋಟೆಲ್ ಆಗಿ ಬದಲಾಯಿಸಲಾಗಿದ್ದು, ವಿವಾಹಕ್ಕೆ ವಿಶೇಷ ಮೆರಗು ನೀಡುತ್ತವೆ. ಹೀಗಾಗಿ ರಶ್ಮಿಕಾ ಹಾಗೂ ವಿಜಯ್ ಕೂಡ ಇದೇ ಸ್ಥಳವನ್ನು ಆಯ್ಕೆ ಮಾಡಿದ್ದಾರೆ.

- ಜಾಹೀರಾತು -

ಈಗಾಗಲೇ ಮದುವೆ ಸಿದ್ಧತೆ ನಡೀತಿದೆ ಎಂದು ಆಪ್ತ ಮೂಲಗಳು ಹೇಳುತ್ತಿವೆ. ಆದರೆ ಅಧಿಕೃತವಾಗಿ ಇಬ್ಬರೂ ಈ ಬಗ್ಗೆ ಅಧಿಕೃತವಾಗಿ ಮಾತನಾಡಬೇಕಿದೆ. ಈ ಹಿಂದೆ ಕನ್ನಡ ನಟ ರಕ್ಷಿತ್ ಶೆಟ್ಟಿ ಜೊತೆ ರಶ್ಮಿಕಾ ಎಂಗೇಜ್‌ಮೆಂಟ್ ನಡೆದಿತ್ತು. ಬಳಿಕ ಅದು ಮುರಿದುಬಿದ್ದಿತ್ತು.

ಗೀತಾಗೋವಿಂದಂ ಚಿತ್ರದಲ್ಲಿ ಮೊದಲ ಬಾರಿಗೆ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಆ ಬಳಿಕ ಡಿಯರ್ ಕಾಮ್ರೇಡ್ ಚಿತ್ರದಲ್ಲಿ ಜೋಡಿ ಜೊತೆಯಾಗಿತ್ತು.ರಶ್ಮಿಕಾ ಮತ್ತು ವಿಜಯ್‌ ದೇವರಕೊಂಡ ಇದೆ ವರ್ಷ ಅಕ್ಟೋಬರ್‌ 3ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬುದನನ್ನು ಎಲ್ಲಾ ಮಾಧ್ಯಮಗಳು ವರದಿ ಮಾಡಿದ್ದವು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಇ-ಖಾತಾ ಮತ್ತು ತಾಂತ್ರಿಕ ದೋಷಗಳ ಶೀಘ್ರ ಸುಧಾರಣೆಗೆ ಕ್ರೆಡಾಯ್ ಒತ್ತಾಯ

February 18, 2026
ಬೆಂಗಳೂರುಮುಖಪುಟಸಿನಿಮಾ

ಜನವರಿ 29ರಿಂದ ಫೆಬ್ರವರಿ 06ರ ವರೆಗೆ 17 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

December 23, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಸನ್ಮಾನ ಹಾಗೂ ಸ್ವೆಟರ್ ವಿತರಣೆ

December 25, 2025
ಮುಖಪುಟಮೈಸೂರು ನಗರರಾಜಕೀಯ

ಬಿಹಾರದಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು: ಪ್ರಧಾನಿ ಮೋದಿ ನಾಯಕತ್ವಕ್ಕೆ ಸಿಕ್ಕ ಫಲ – ಸಂಸದ ಯದುವೀರ್ ಒಡೆಯರ್

November 15, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?