PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ವಿಜಯೇಂದ್ರ ವಿರೋಧ: “ಕರಾವಳಿ ಪರಂಪರೆಯನ್ನು ಮೈಸೂರಿಗೆ ತುರಕಬೇಡಿ” ಎಂದು ಸರ್ಕಾರದ ವಿರುದ್ಧ ಆಕ್ರೋಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ದಸರಾ ಮಹೋತ್ಸವ > ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ವಿಜಯೇಂದ್ರ ವಿರೋಧ: “ಕರಾವಳಿ ಪರಂಪರೆಯನ್ನು ಮೈಸೂರಿಗೆ ತುರಕಬೇಡಿ” ಎಂದು ಸರ್ಕಾರದ ವಿರುದ್ಧ ಆಕ್ರೋಶ
ದಸರಾ ಮಹೋತ್ಸವಮುಖಪುಟಮೈಸೂರು ನಗರ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ವಿಜಯೇಂದ್ರ ವಿರೋಧ: “ಕರಾವಳಿ ಪರಂಪರೆಯನ್ನು ಮೈಸೂರಿಗೆ ತುರಕಬೇಡಿ” ಎಂದು ಸರ್ಕಾರದ ವಿರುದ್ಧ ಆಕ್ರೋಶ

Prathinidhi News
Last updated: July 11, 2026 4:14 pm
Prathinidhi News
Published July 11, 2026
Share
SHARE

ಮೈಸೂರು, ಜುಲೈ 11, 2026: ಮುಂಬರುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಮೈಸೂರಿನ ಜನರ ಭಾವನೆಗಳಿಗೆ ಗೌರವ ನೀಡಬೇಕು ಮತ್ತು ಈ ವಿಷಯದಲ್ಲಿ ಯಾವುದೇ ರೀತಿಯ ಭಂಡತನ ಪ್ರದರ್ಶನ ಮಾಡಬಾರದು ಎಂದು ಆಗ್ರಹಿಸಿದರು.

ದಸರಾ ವೇಳೆ ಮೈಸೂರಿನಲ್ಲಿ ಕಂಬಳ ನಡೆಸುವುದು ಬೇಡ ಎಂದ ಅವರು, ಕರಾವಳಿಯ ಆಚರಣೆಯಾದ ಕಂಬಳವನ್ನು ಸರ್ಕಾರ ಅಲ್ಲೇ ಅತ್ಯಂತ ಅದ್ದೂರಿಯಾಗಿ ಆಯೋಜಿಸಲಿ ಎಂದು ಸಲಹೆ ನೀಡಿದರು. ಕರಾವಳಿಯ ಪರಂಪರೆಯನ್ನು ತಂದು ಮೈಸೂರಿನ ಸಾಂಪ್ರದಾಯಿಕ ಪರಂಪರೆಗೆ ತುರುಕುವ ಪ್ರಯತ್ನ ಮಾಡಬಾರದು ಎಂದು ಎಚ್ಚರಿಸಿದ ವಿಜಯೇಂದ್ರ, ಕಂಬಳಕ್ಕೂ ತನ್ನದೇ ಆದ ವಿಶಿಷ್ಟ ಶ್ರೀಮಂತಿಕೆ ಹಾಗೂ ಇತಿಹಾಸವಿದೆ, ಅದನ್ನು ಸರ್ಕಾರ ಹಾಗೆಯೇ ಉಳಿಸಿಕೊಂಡು ಹೋಗಬೇಕು ಎಂದು ಪ್ರತಿಪಾದಿಸಿದರು.

ಕರಾವಳಿ ಭಾಗದಲ್ಲಿ ಸರ್ಕಾರ ಕಂಬಳವನ್ನು ಇನ್ನೂ ಸಡಗರ-ಸಂಭ್ರಮದಿಂದ ಆಚರಿಸಲಿ, ಅದಕ್ಕೆ ನಮ್ಮ ಸಂಪೂರ್ಣ ಸಹಕಾರ ಇರಲಿದೆ ಎಂದು ಸ್ಪಷ್ಟಪಡಿಸಿದ ಅವರು, ಮೈಸೂರು ದಸರಾದ ಮೂಲ ಸೊಗಡಿಗೆ ಧಕ್ಕೆ ತರದಂತೆ ಸರ್ಕಾರ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಭ್ರಷ್ಟಾಚಾರದ ವಿರುದ್ಧ ಮಾಜಿ ಸಚಿವ ಸಾ. ರಾ. ಮಹೇಶ್ ಸರಣಿ ಆರೋಪ; ಮುಡಾ ಮುಂದೆ ಪ್ರತಿಭಟನೆಯ ಎಚ್ಚರಿಕೆ

July 4, 2026
ಮುಖಪುಟಮೈಸೂರು ನಗರ

ಶಾಲಾ ಪ್ರವಾಸದ ಬಸ್ ಅಪಘಾತ: ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ – ಪೋಷಕರ ಆಕ್ರೋಶ!

December 5, 2025
ಕ್ರೈಂ ಸುದ್ದಿಗಳುಮುಖಪುಟ

ವ್ಯಾಪಾರಿಯ ಬಳಿ ಚಿನ್ನ ದರೋಡೆ – ಇಬ್ಬರು ಪಿಎಸ್‍ಐ ಸೇರಿ ನಾಲ್ವರು ಅರೆಸ್ಟ್ !

November 25, 2025
ಮುಖಪುಟರಾಜಕೀಯ

ಚಿಕ್ಕಬಳ್ಳಾಪುರ :ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜೀವ್ ಗೌಡ ಎಸ್ಕೇಪ್- ಪೊಲೀಸರ ಹಗಲು ರಾತ್ರಿ ಹುಡುಕಾಟ

January 24, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?