PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹೆಚ್‌ ಡಿ ಕೋಟೆ : ಹುಲಿ ದಾಳಿಗೆ ಊರ ದೇವರ ಬಸವ ಬಲಿ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಹೆಚ್‌ ಡಿ ಕೋಟೆ : ಹುಲಿ ದಾಳಿಗೆ ಊರ ದೇವರ ಬಸವ ಬಲಿ!
ಮುಖಪುಟಮೈಸೂರು ಗ್ರಾಮಾಂತರ

ಹೆಚ್‌ ಡಿ ಕೋಟೆ : ಹುಲಿ ದಾಳಿಗೆ ಊರ ದೇವರ ಬಸವ ಬಲಿ!

Prathinidhi News
Last updated: November 13, 2025 11:09 am
Prathinidhi News
Published November 13, 2025
Share
SHARE

ಹೆಚ್ ಡಿ ಕೋಟೆ , ನವೆಂಬರ್‌ 13, 2025 : ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಮುಂದುವರಿದಿದ್ದು, ಹುಲಿ ದಾಳಿಗೆ ಊರ ದೇವರ ಬಸವ (ಗೂಳಿ) ಬಲಿಯಾಗಿರುವ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಕಾರಾಪುರ ಸಮೀಪದ ಎನ್ ಬೆಳ್ತೂರು ಗ್ರಾಮದ ಬಳಿ ಜರುಗಿದೆ.

ಎನ್ ಬೆಳ್ತೂರು ಮಗ್ಗೆ ಮಳಲಿ ದೇವಸ್ಥಾನದಲ್ಲಿ ಪೂಜಿಸುವ ಊರ ಬಸವನನ್ನು ಕೊಂದು ಅರ್ಧಂಬರ್ಧ ಹುಲಿಯು ತಿಂದು ಹಾಕಿದ್ದು, ನಿರಂತರ ಹುಲಿ ದಾಳಿಯಿಂದ  ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇನ್ನು ಘಟನೆ ನಡೆದ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹುಲಿ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳನ್ನು ಸ್ಥಳೀಯರು ಒತ್ತಾಯ ಮಾಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಪ್ರಧಾನಿ ಮೋದಿಗೆ ಸುಳ್ಳಿನ ನೊಬೆಲ್ ನೀಡಬೇಕು: ಮೈಸೂರಿನಲ್ಲಿ ವಿ.ಎಸ್. ಉಗ್ರಪ್ಪ ವಾಗ್ದಾಳಿ

January 30, 2026
ನವದೆಹಲಿಮುಖಪುಟ

ಭಾರತದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾಯಮೂರ್ತಿ ಸೂರ್ಯಕಾಂತ್ ಪ್ರಮಾಣ ಸ್ವೀಕಾರ

November 24, 2025
ಮುಖಪುಟಮೈಸೂರು ನಗರ

ಜನರ ತೆರಿಗೆ ಹಣದಲ್ಲಿ ಸುಳ್ಳು ಸುದ್ದಿ ಪ್ರಸಾರ: ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ವಾಗ್ದಾಳಿ

January 29, 2026
ಮುಖಪುಟಮೈಸೂರು ನಗರಸಿನಿಮಾ

ಮೈಸೂರಿನಲ್ಲಿ ‘ಡೆವಿಲ್’ ಅಬ್ಬರ: ಬಿಡುಗಡೆಗೂ ಮುನ್ನ ಭರ್ಜರಿ ಸ್ಟಾರ್ಸ್ ಮೆರವಣಿಗೆ!

December 10, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?