PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹುಣಸೂರು: ಕುಡಿಯುವ ನೀರಿಗೆ ಹಾಹಾಕಾರ; ಟ್ಯಾಂಕರ್ ಮೂಲಕ ನೀರು ಪೂರೈಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಹುಣಸೂರು: ಕುಡಿಯುವ ನೀರಿಗೆ ಹಾಹಾಕಾರ; ಟ್ಯಾಂಕರ್ ಮೂಲಕ ನೀರು ಪೂರೈಕೆ
ಮುಖಪುಟಮೈಸೂರು ಗ್ರಾಮಾಂತರ

ಹುಣಸೂರು: ಕುಡಿಯುವ ನೀರಿಗೆ ಹಾಹಾಕಾರ; ಟ್ಯಾಂಕರ್ ಮೂಲಕ ನೀರು ಪೂರೈಕೆ

Prathinidhi News
Last updated: April 21, 2026 11:13 am
Prathinidhi News
Published April 21, 2026
Share
SHARE

ಹುಣಸೂರು, ಏಪ್ರಿಲ್‌ 21, 2026: ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ಬಿರುಬೇಸಿಗೆಯ ತಾಪಕ್ಕೆ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದ್ದು, ಗ್ರಾಮಸ್ಥರು ಹನಿ ನೀರಿಗೂ ಪರದಾಡುವಂತಾಗಿದೆ. ಸೂಳೆ ಕೆರೆಯಿಂದ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಪೈಪ್‌ಲೈನ್‌ಗಳು ದುರಸ್ತಿಯಾಗದ ಹಿನ್ನೆಲೆಯಲ್ಲಿ ಈ ಸಮಸ್ಯೆ ಉದ್ಭವಿಸಿದ್ದು, ಸದ್ಯ ಟ್ಯಾಂಕರ್ ಮೂಲಕ ಗ್ರಾಮಕ್ಕೆ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ.

ಗ್ರಾಮಕ್ಕೆ ನೀರು ಒದಗಿಸುವ ಪೈಪ್‌ಲೈನ್ ಕೆಟ್ಟು ಹೋಗಿದ್ದರೂ ಅದನ್ನು ಸರಿಪಡಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಸ್ಥಳೀಯರ ಆರೋಪವಾಗಿದೆ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿದ್ದರೂ ಸಹ ನೀರು ಪೂರೈಕೆಯಲ್ಲಿ ಪದೇ ಪದೇ ವ್ಯತ್ಯಯವಾಗುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮಂಜುಳಾ ಅವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಗ್ರಾಮಸ್ಥರು, ಪೈಪ್‌ಲೈನ್ ದುರಸ್ತಿ ಮಾಡದೆ ಬೇಜವಾಬ್ದಾರಿತನ ತೋರುತ್ತಿದ್ದಾರೆ ಎಂದು ದೂರಿದ್ದಾರೆ. ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಲ್ಲಿ ಹುಣಸೂರು ತಾಲೂಕು ಆಡಳಿತ ಹಾಗೂ ಪಿಡಿಒ ವಿಫಲರಾಗಿದ್ದಾರೆ ಎಂದು ಕಿಡಿಕಾರಿದ ಗ್ರಾಮಸ್ಥರು, ಕೂಡಲೇ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಹಾಸನ

ಚನ್ನರಾಯಪಟ್ಟಣ : ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿ ಸೈಕಲ್‌ ಗೆ ಕಾರು ಡಿಕ್ಕಿ- ಸ್ಥಳದಲ್ಲೇ ವಿದ್ಯಾರ್ಥಿ ಸಾವು!

January 22, 2026
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಗಾಂಜಾ, ನಗದು, ಮಾರಕಾಸ್ತ್ರ ವಶ: ಇಬ್ಬರ ಬಂಧನ; ಕಾರ್ಯಾಚರಣೆ ಮುಂದುವರಿಕೆ

December 3, 2025
ಮುಖಪುಟಮೈಸೂರು ನಗರ

ಮೈಸೂರು ಅರಮನೆ ಮುಂಭಾಗ ಸಿಲಿಂಡರ್ ಸ್ಫೋಟ: ಎನ್‌ಐಎ ತಂಡದಿಂದ ಸ್ಥಳ ಪರಿಶೀಲನೆ

December 26, 2025
ಮುಖಪುಟಮೈಸೂರು ನಗರರಾಜಕೀಯ

ಮಾಜಿ ಶಾಸಕ ಹಾಗೂ ಕೆ.ಎಸ್.ಆರ್.ಟಿ.ಸಿ ಯ ಮಾಜಿ ಅಧ್ಯಕ್ಷ ಆರ್​ ವಿ ದೇವರಾಜು ನಿಧನ

December 2, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?