PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಹುಲಿಗಳ ಮಿಲನ ಕಾಲ; ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣಗಳೇನು? – ಡಾ. ರವಿಶಂಕರ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಹುಲಿಗಳ ಮಿಲನ ಕಾಲ; ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣಗಳೇನು? – ಡಾ. ರವಿಶಂಕರ್
ಮುಖಪುಟಮೈಸೂರು ನಗರ

ಮೈಸೂರು: ಹುಲಿಗಳ ಮಿಲನ ಕಾಲ; ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣಗಳೇನು? – ಡಾ. ರವಿಶಂಕರ್

Prathinidhi News
Last updated: November 4, 2025 3:34 pm
Prathinidhi News
Published November 4, 2025
Share
SHARE

ಮೈಸೂರು,  ನವೆಂಬರ್‌ 4, 2025 : ಕಾಡಂಚಿನ ಗ್ರಾಮಗಳ ಆಸುಪಾಸಿನಲ್ಲಿ ವನ್ಯಜೀವಿಗಳ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಎಸ್. ಎಸ್. ರವಿಶಂಕರ್ ಅವರು ಸ್ಪಷ್ಟಪಡಿಸಿದ್ದಾರೆ.

ಮಾನವ ಮತ್ತು ವನ್ಯಜೀವಿಗಳ ಸಂಘರ್ಷಕ್ಕೆ ಕಾರಣಗಳನ್ನು ವಿಶ್ಲೇಷಿಸಿದ ಅವರು, ಹುಲಿಗಳ ನಡವಳಿಕೆ ಮತ್ತು ಪರಿಸರದಿಂದಾಗುವ ಬದಲಾವಣೆಗಳನ್ನು ವಿವರಿಸಿದರು.

ಇದೀಗ ಹುಲಿಗಳ ಮಿಲನದ ಸಮಯ ಆಗಿರುವುದರಿಂದ, ಗಂಡು ಹುಲಿಗಳು ಹೆಣ್ಣು ಹುಲಿಗಳನ್ನು ಹುಡುಕಿಕೊಂಡು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಓಡಾಡುತ್ತವೆ. ಈ ಸಂದರ್ಭದಲ್ಲಿ ಅವುಗಳು ಮನುಷ್ಯರ ಎದುರಾದಾಗ ಅಪಾಯವನ್ನು ಎದುರಿಸುವ ಕಾರಣಕ್ಕೆ ದಾಳಿಗೆ ಮುಂದಾಗಬಹುದು. ಹುಲಿಗಳು ಸಾಮಾನ್ಯವಾಗಿ ಒಂದು ಸೀಮಿತ ಪ್ರದೇಶದಲ್ಲಿ ವಾಸಿಸುತ್ತವೆ. ಸರಹದ್ದು ವಿಸ್ತರಣೆಗಾಗಿ ನಡೆಯುವ ಕಾದಾಟದಲ್ಲಿ ಸೋತ ಅಥವಾ ದುರ್ಬಲ ಹುಲಿಗಳು ಕಾಡಿನಿಂದ ಹೊರಬಂದು ಕಾಡಂಚಿನ ಗ್ರಾಮಗಳತ್ತ ಬರುವ ಸಂಭವ ಹೆಚ್ಚು. ಇಂತಹ ಹುಲಿಗಳು ಮನುಷ್ಯರ ಮೇಲೆ ದಾಳಿ ನಡೆಸಬಹುದು. ಇದುವರೆಗೆ ಮನುಷ್ಯರ ಮೇಲೆ ದಾಳಿ ಮಾಡಿರುವ ಯಾವ ಹುಲಿಯೂ ಸಹ ಮನುಷ್ಯನ ದೇಹವನ್ನು ತಿಂದಿಲ್ಲ. ಈ ದಾಳಿಗಳು ಸಾಮಾನ್ಯವಾಗಿ ಆಕಸ್ಮಿಕ ಅಥವಾ ಭಯದಿಂದಾಗಿ ನಡೆಯುತ್ತವೆ ಎಂದು ಅವರು ಹೇಳಿದರು.

- ಜಾಹೀರಾತು -

ಸಂಘರ್ಷ ತಡೆಗಟ್ಟಲು ಇಲಾಖೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾತನಾಡಿದ ಡಾ. ರವಿಶಂಕರ್ ಅವರು, ಹುಲಿ ದಾಳಿಯಿಂದ ಮೃತಪಟ್ಟವರ ಕುಟುಂಬಗಳಿಗೆ ಈಗಾಗಲೇ ಸೂಕ್ತ ಪರಿಹಾರವನ್ನು ನೀಡಲಾಗಿದೆ. ಮಾನವನ ಮೇಲೆ ದಾಳಿ ಮಾಡುವ ಹುಲಿಗಳನ್ನು ಸೆರೆ ಹಿಡಿಯಲು ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ.  ಮಾನವ-ವನ್ಯಜೀವಿ ಸಂಘರ್ಷವನ್ನು ಸಂಪೂರ್ಣವಾಗಿ ತಡೆಗಟ್ಟಲು ಇಲಾಖೆ ನಿರಂತರ ಕ್ರಮಗಳನ್ನು ಕೈಗೊಂಡಿದ್ದರೂ, ಕಾಡಂಚಿನ ಗ್ರಾಮಗಳ ಜನರು ಕೂಡಲೇ ಸೂಕ್ತ ಮುನ್ನೆಚ್ಚರಿಕೆಗಳನ್ನು ವಹಿಸಬೇಕಿದೆ ಎಂದು ಅವರು ಮನವಿ ಮಾಡಿದರು.

ಕಾಡಿನ ಕಾನೂನುಗಳು ಮತ್ತು ವನ್ಯಜೀವಿಗಳ ನಡವಳಿಕೆಯನ್ನು ಅರ್ಥಮಾಡಿಕೊಂಡು, ಕಾಡಂಚಿನ ಜನರು ಇಲಾಖೆಯೊಂದಿಗೆ ಸಹಕರಿಸಿದಲ್ಲಿ ಈ ಸಮಸ್ಯೆಗಳನ್ನು ನಿಯಂತ್ರಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಅಂಗವಾಗಿ ಸನ್ಮಾನ ಹಾಗೂ ಸ್ವೆಟರ್ ವಿತರಣೆ

December 25, 2025
ಮುಖಪುಟಮೈಸೂರು ನಗರ

ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ: ಗಾಯಾಳುಗಳ ಭೇಟಿ ಮಾಡಿ ಧೈರ್ಯ ತುಂಬಿದ ಸಚಿವ ಡಾ. ಹೆಚ್.ಸಿ. ಮಹದೇವಪ್ಪ

December 26, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಭರ್ಜರಿ ಕೊಡುಗೆ ನೀಡುವ ವಿಶ್ವಾಸ: ಶಾಸಕ ಹರೀಶ್ ಗೌಡ

March 3, 2026
ಮುಖಪುಟಮೈಸೂರು ನಗರ

ರಾಜ್ಯ ಮತ್ತು ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಧ್ಯಮ ಪ್ರತಿನಿಧಿಗಳಿಗೆ ಸನ್ಮಾನ

November 11, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?