PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹಾಸನ: ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ಎಂಟ್ರಿ ಕೊಟ್ಟ ಒಂಟಿ ಸಲಗ, ಭಯಭೀತರಾದ ಗ್ರಾಮಸ್ಥರು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಹಾಸನ > ಹಾಸನ: ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ಎಂಟ್ರಿ ಕೊಟ್ಟ ಒಂಟಿ ಸಲಗ, ಭಯಭೀತರಾದ ಗ್ರಾಮಸ್ಥರು
ಹಾಸನ

ಹಾಸನ: ಬೆಳ್ಳಂಬೆಳಿಗ್ಗೆ ಗ್ರಾಮದೊಳಗೆ ಎಂಟ್ರಿ ಕೊಟ್ಟ ಒಂಟಿ ಸಲಗ, ಭಯಭೀತರಾದ ಗ್ರಾಮಸ್ಥರು

Prathinidhi News
Last updated: February 19, 2024 12:15 pm
Prathinidhi News
Published February 19, 2024
Share
SHARE

ಹಾಸನ: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದೊಳಗೆ ಬೆಳ್ಳಂಬೆಳಿಗ್ಗೆ ಒಂಟಿ ಸಲಗವೊಂದು ಬಂದಿದೆ. ಕಾಡಾನೆ ಕಂಡು ಗ್ರಾಮಸ್ಥರು ಭಯ ಭೀತರಾಗಿದ್ದಾರೆ. ಇನ್ನು ಒಂಟಿ ಸಲಗ ಗ್ರಾಮದೊಳಗೆ ಹಾದು ಕಾಫಿತೋಟದತ್ತ ಹೋಗಿದೆ. ಕಾಡಾನೆ ಗ್ರಾಮದೊಳಗೆ ನಡೆದು ಹೋಗುವ ವಿಡಿಯೋ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇತ್ತೀಚಿಗೆ ಬೇಲೂರು ತಾಲೂಕಿನಲ್ಲೂ ಕಾಡಾನೆಗಳ ಹಾವಳಿ ಮಿತಿಮೀರಿದೆ. ರಸ್ತೆಯಲ್ಲಿ ಓಡಾಡಲು ಸಾರ್ವಜನಿಕರು ಭಯಪಡುತ್ತಿದ್ದಾರೆ. ಸ್ಥಳೀಯರು ಹೊಲ, ಗದ್ದೆ, ಕಾಫಿ ತೋಟಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಆದರು ಕೂಡ ಯಾವುದೇ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದು, ಕೂಡಲೇ ಕಾಡಾನೆಯನ್ನು ಕಾಡಿಗಟ್ಟುವಂತೆ ಆಗ್ರಹಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಬೆಂಗಳೂರುಮುಖಪುಟರಾಜಕೀಯಹಾಸನ

ಹಾಸನದಲ್ಲಿ ಶ್ರೇಯಸ್ ಪಟೇಲ್ ಮತ್ತು ತುಮಕೂರುನಲ್ಲಿ ಮುದ್ದಹನುಮೇಗೌಡ ಗೆಲ್ಲುವ ಉತ್ತಮ ಚಾನ್ಸ್ ಇದೆ: ಕೆಎನ್ ರಾಜಣ್ಣ

March 9, 2024
ಮುಖಪುಟಹಾಸನ

ಹಾಸನ : ಕೆಎಸ್‌ಆರ್‌ಟಿಸಿ ಬಸ್‌ಗಳ ಡಿಕ್ಕಿ, 25ಕ್ಕೂ ಹೆಚ್ಚು ಮಂದಿಗೆ ಗಾಯ; ಓರ್ವ ಚಾಲಕನ ಸ್ಥಿತಿ ಗಂಭೀರ

July 24, 2025
ಹಾಸನ

ಹಾವು ಕಚ್ಚಿ ಮಹಿಳೆ ಮಹಿಳೆ

June 22, 2024
ಮುಖಪುಟಹಾಸನ

ವಿದೇಶಕ್ಕೆ ಹಾರಿ ತಲೆಮರೆಸಿಕೊಂಡಿರುವ ಮಗ ಮತ್ತು ಎಸ್ಐಟಿ ವಶದಲ್ಲಿ ಪತಿ; ವಿಹ್ವಲಗೊಂಡಿರುವ ಭವಾನಿ ರೇವಣ್ಣ

May 6, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?