PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚಳಿ ಗಾಳಿಗೆ ಉತ್ತರ ಕರ್ನಾಟಕ ತತ್ತರ ;  ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಚಳಿ ಗಾಳಿಗೆ ಉತ್ತರ ಕರ್ನಾಟಕ ತತ್ತರ ;  ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರುಮುಖಪುಟ

ಚಳಿ ಗಾಳಿಗೆ ಉತ್ತರ ಕರ್ನಾಟಕ ತತ್ತರ ;  ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Prathinidhi News
Last updated: December 22, 2025 3:53 pm
Prathinidhi News
Published December 22, 2025
Share
SHARE

ಬೆಂಗಳೂರು, ಡಿಸೆಂಬರ್‌ 22, 2025 : ರಾಜ್ಯ ಚಳಿಗಾಳಿಯಿಂದ ತತ್ತರಿಸಿದ್ದು ,ಉತ್ತರ ಕರ್ನಾಟಕದಲ್ಲಿ ಶೀತದಲೆಯ ಪರಿಣಾಮ ಹೆಚ್ಚುತ್ತಿದೆ. ವಿಜಯಪುರದಲ್ಲಿ ನಿನ್ನೆ ಕನಿಷ್ಠ ತಾಪಮಾನ ದಾಖಲಾಗಿದ್ದು, ಇಂದೂ ಅದೇ ಪರಿಸ್ಥಿತಿ ಮುಂದುವರೆದಿರಿವ ಹಿನ್ನಲೆ ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಉತ್ತರ ಕರ್ನಾಟಕ ಹೆಚ್ಚಿನ ಪ್ರಮಾಣದಲ್ಲಿ ಚಳಿ ಕಂಡಿದೆ. ನಿನ್ನೆ ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ ದಾಖಲಾಗಿತ್ತು. ಇಂದು ಕಲಬುರಗಿ, ಬೀದರ್ ಸರಿದಂತೆ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಿಜಯಪುರದಲ್ಲಿ ನಿನ್ನೆ(ಡಿ.21) 6.9 ಡಿಗ್ರಿ ಸೆಲ್ಸಿಯಲ್ಸ್ ಉಷ್ಣಾಂಶ ದಾಖಲಾಗಿತ್ತು.ಕಳೆದ 20 ವರ್ಷಗಳ ಅಂಕಿ ಅಂಶಗಳ ಪ್ರಕಾರ ಮೂರನೇ ಬಾರಿಗೆ ದಾಖಲಾದ ಅತಿ ಕಡಿಮೆ ಉಷ್ಣಾಂಶ ಇದಾಗಿದೆ. ಅಂತೆಯೇ ಇಂದೂ ಉತ್ತರ ಕರ್ನಾಟಕದೆಲ್ಲೆಡೆ ಶೀತದಲೆಯ ಪ್ರಮಾಣ ಹೆಚ್ಚಿದ್ದು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

ಇನ್ನೂ ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟರಾಜಕೀಯ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ; ರೈತರು-ಪೊಲೀಸರ ನಡುವೆ ಘರ್ಷಣೆ

November 7, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ; ‘ಸಂವಿಧಾನಕ್ಕೆ ಮೋಸ ಮಾಡಿದ್ದು ಕಾಂಗ್ರೆಸ್’

November 25, 2025
ಮುಖಪುಟಮೈಸೂರು ನಗರ

ಮೈಸೂರು ಅರಮನೆಯಲ್ಲಿ ನಾಳೆ ‘ಸ್ತುತಿಶಂಕರ ಸ್ತೋತ್ರ ಮಹಾಸಮರ್ಪಣೆ’: 25 ಸಾವಿರ ಭಕ್ತರ ಸಂಗಮ

December 19, 2025
ಬೆಂಗಳೂರುಮುಖಪುಟಸಿನಿಮಾ

ನಟ ಯಶ್ ಗೆ ಮೇಲಿಂದ ಮೇಲೆ ಸಂಕಷ್ಟ ; ಯಶ್ ಮನೆ ಮುಂದೆ ಬ್ಯಾನರ್ ಕಟ್ಟಿದ ವಿಚಾರಕ್ಕೆ ಎಫ್ ಐ ಆರ್ ದಾಖಲು

January 14, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?